Recent Posts

Sunday, January 19, 2025
ಧಾರವಾಡಬಂಟ್ವಾಳರಾಜಕೀಯಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಹಲವು ಬೂತ್‌ಗಳಿಗೆ ಬೇಟಿ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಲೋಕಸಭಾ ಚುನಾವಣಾ ನಡೆಯುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ನಡೆಯುವ ಮತದಾನ ಬೂತ್ ಗೆ ಎಸ್.ಪಿ.ಅವರು ಬೇಟಿ ನೀಡಿ,ಮಾಹಿತಿ ಪಡೆದುಕೊಂಡರು.
ಶಾಂತಿಯುತ ಮತದಾನದ ಉದ್ದೇಶದಿಂದ ಕಾನೂನು ಪಾಲನೆ ಜೊತೆಗೆ ಚುನಾವಣಾ ನಿಯಮಗಳನ್ನು ಪಾಲಿಸಿಕೊಂಡು ಕರ್ತವ್ಯ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲಿಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ಜೊತೆಗಿದ್ದರು.