Sunday, January 19, 2025
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ : ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ಮತದಾನ ಮಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ನಮ್ಮ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ನಲ್ಲಿ ಮತದಾನ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು