Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ – ಕಹಳೆ ನ್ಯೂಸ್

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದ್ದು, ಸೆಕೆಯನ್ನು ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ.


ಬೆಳಿಗ್ಗೆ ಗಂಟೆ ಏಳಕ್ಕೆ ಮತದಾನ ಆರಂಭವಾಗಿದ್ದು,ಸುಮಾರು 9 ಗಂಟೆಯ ವೇಳೆಗೆ ಶೇ.15.24 ರಷ್ಟು ಮತದಾನವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆಯಿಂದಲೇ ಒಂದೇ ರೀತಿಯಲ್ಲಿ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತ ಮತಚಲಾಯಿಸುವ ದೃಶ್ಯ ಕಂಡು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು