Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ವೀರಕಂಬ : ವಿವಾಹ ಸುಮೂರ್ತದ ನವವಧುವಿನ ಮೊದಲ ಮತದಾನ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ ಎರಡು ಮತ ಕೇಂದ್ರಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು. ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಲ್ಲದ ವ್ಯವಸ್ಥೆ ಮಾಡಲಾಗಿದೆ.