Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಅಶಕ್ತ ಮತದಾರರಿಗೆ ಅಂಬುಲೆನ್ಸ್ ವ್ಯವಸ್ಥೆ ಮಾಡಿದ ಶಾಸಕರಾದ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ಹಕ್ಕು ಚಲಾಯಿಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು ಅದರಮೂಲಕ ಮತದಾರರನ್ನು ಕರೆದೊಯ್ಯಲಾಯಿತು.


ಬೂತ್ ಸಂಖ್ಯೆ 70 ರ ಸತ್ಯಮ್ಮ ಎಂಬ ಅನಾರೋಗ್ಯ ಪೀಡಿತ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಿ ಮತ ಚಲಾಯಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು