Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗರ್ಡಾಡಿಯ ಮತಗಟ್ಟೆಯಲ್ಲಿ ಮತದಾನ ಚಲಾವಣೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ಚಲಾವಣೆ ನೆರವೇರಿಸಿದರು.
ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಾಷ್ಟ್ರದ ನಿರ್ಮಾಣದಲ್ಲಿ ತೊಡಗಿರುವ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು