Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಪರ್ಜನ್ಯ ಜಪ ; ಶಾಸಕರಾದ ಅಶೋಕ್ ರೈ ಭಾಗಿ – ಕಹಳೆ ನ್ಯೂಸ್

ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿಶಾಸಕರ ಸೂಚನೆಯಂತೆ ಪರ್ಜನ್ಯ ಜಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈಭಾಗವಹಿಸಿ ಮಳೆ ಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು. ಈಸಂದರ್ಭದಲ್ಲಿ ಪಂಜಿಗುಡ್ಡೆ ಈಶಗವರಭಟ್,ನ್ಯಾಯವಾದಿ ಜಗನ್ನಿವಾಸ್ ರಾವ್ , ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು