Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚಯರ್ ಹಸ್ತಾಂತರ –ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಸುಜೀರು ಬದಿಗುಡ್ಡೆ ನಿವಾಸಿ ಶ್ರೀಮತಿ ಗಿರಿಜಾ ರವರಿಗೆ ನೀಡಿದ ವೀಲ್ ಚಯರನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ರಾಜೇಶ್ ,ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ , ಸೇವಾ ಪ್ರತಿನಿಧಿ ಮಲ್ಲಿಕಾ , ತುಂಬೆ ವಲಯ ಅಧ್ಯಕ್ಷೆ ಲೀಡಿಯಾ ಪಿಂಟೂ, ಪರಂಗಿಪೇಟೆ ಒಕ್ಕೂಟದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.ಘಟಕಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯ್ಕ, ಉಪಾಧ್ಯಕ್ಷೆ ಚೆನ್ನಮ್ಮ, ತಾಲೂಕು ಪಂಚಾಯತ್‌ಎಡಿ ವಿಶ್ವನಾಥ್, ಆರೋಗ್ಯ ಅಧಿಕಾರಿಗಳು, ಪಿಡಿಒ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು