Recent Posts

Sunday, January 19, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಬೈಂದೂರು ಮಂಡಲ ವತಿಯಿಂದ ವಂಡ್ಸೆ ಮಹಾಶಕ್ತಿ ಕೇಂದ್ರ ಮತ್ತು ಕಾವ್ರಾಡಿ ಮಹಾ ಶಕ್ತಿ ಕೇಂದ್ರ ಬೂತ್ ಮಟ್ಟದ ಪದಾಧಿಕಾರಿಗಳ ಕಾರ್ಯಕ್ರಮ-ಕಹಳೆ ನ್ಯೂಸ್

ಬೈಂದೂರು:ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಬೈಂದೂರು ಮಂಡಲ ವತಿಯಿಂದ ವಂಡ್ಸೆ ಮಹಾಶಕ್ತಿ ಕೇಂದ್ರ ಮತ್ತು ಕಾವ್ರಾಡಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳ ಕಾರ್ಯಕ್ರಮ   ಶ್ರೀ ಚೌಡೇಶ್ವರಿ ಕನ್ವೆನ್ಷನ್ ಹಾಲ್ ಕೋಟಾರಿ ಸಮುದಾಯ ಭವನ ಕರ್ಕಿ ಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಮಾನ್ಯ ಉಡುಪಿ ಚಿಕ್ಕಮoಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಆದ ಕೋಟ ಶ್ರೀನಿವಾಸ್ ಪೂಜಾರಿ ಯವರು ಓಬಿಸಿ ಜಿಲ್ಲಾಧ್ಯಕ್ಷರಾದ ಶ್ರೀ ವಿಜಯ ಕೊಡವೂರು, ಮಂಗಳೂರು ಸಹಪ್ರಭಾರಿಗಳು ಶ್ರೀ ರಾಜೇಶ್ ಕಾವೇರಿ, ಓಬಿಸಿ ಪ್ರಭಾರಿಗಳು ಅರವಿಂದ್ ಬಾಣ, ಓಬಿಸಿ ಮಂಡಲ ಅಧ್ಯಕ್ಷರಾದ ಶ್ರೀ ಶಿವರಾಜ್ ಪೂಜಾರಿ ಗೋಳಿಹೊಳೆ, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ವರಂಗ, ರವೀಂದ್ರ ತಿಂಗಳಾಯ, ಒಬಿಸಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ದೇವಾಡಿಗ, ರಾಘವೇಂದ್ರ ಕೊಠಾರಿ, ಓಬಿಸಿ ಉಪಾಧ್ಯಕ್ಷರಾದ ವೆಂಕಟರಮಣ ಆಚಾರ್ಯ, ಸತೀಶ್ ದೇವಡಿಗ ಹಟ್ಟಿಯಂಗಡಿ, ಜಿಲ್ಲಾ ಒಬಿಸಿ ಕಾರ್ಯದರ್ಶಿ ಚಂದ್ರಜೋಗಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉಮೇಶ್ ಕಂಡ್ಲೂರ್, ಕಾರ್ಯದರ್ಶಿಗಳಾದ ಅನಿಲ್ ಮೆಂಡನ್, ಅಶ್ವತ್ ಕಾಂಚನ್, ಹಟ್ಟಿಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿದ್ಯಾಶ್ರೀ ವಂಡ್ಸೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸುರೇಶ್ ಪೂಜಾರಿ, ಕಾವ್ರಾಡಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುಧಾಕರ್ ಮೊಗವೀರ, ಮಾಜಿ ಒಬಿಸಿ ಅಧ್ಯಕ್ಷರುಗಳಾದ ಗಣೇಶ್ ಪೂಜಾರಿ, ಸಂತೋಷ್ ಪೂಜಾರಿ ಮುಕ್ಕೋಡು, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಪ್ರತಾಪ್ ಶೆಟ್ಟಿ ಹಾಗೂ ಶಕ್ತಿ ಕೇಂದ್ರ ಮಟ್ಟದ ಬೂತ್ ಮಟ್ಟದ ಪದಾಧಿಕಾರಿಗಳು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು