Recent Posts

Monday, January 20, 2025
ಸುದ್ದಿ

ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ – ಕಹಳೆ ನ್ಯೂಸ್

ಬೆಂಗಳೂರು: ತ್ಯಾಜ್ಯ ಬೆಂಗಳೂರಿನ ಬಹುದೊಡ್ಡ ಸಮಸ್ಯೆ ಅದರ ನಿರ್ವಹಣೆಯಲ್ಲಿ ಸೋತ ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ ವಿಧಿಸಿದೆ.

ನಗರದ ಹೊರ ವಲಯದಲ್ಲಿರುವ ಬಾಗಲೂರಿನ ಕಲ್ಲು ಕ್ವಾರಿಯಲ್ಲಿ ಸುರಿದಿರುವ ತ್ಯಾಜ್ಯವನ್ನು ಬಯೋ ಮೈನಿಂಗ್ ಮೂಲಕ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕೆಂದು ನ್ಯಾಯಮಂಡಳಿ ಒಂದೂವರೆ ತಿಂಗಳ ಹಿಂದೆಯೇ ನಿರ್ದೇಶನ ನೀಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು