Sunday, January 19, 2025
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಯೇಸುರಾಜ್ ನೇಮಕ – ಕಹಳೆ ನ್ಯೂಸ್

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಿಸಿರುವ ಬಗ್ಗೆ ಅಪಸ್ವರ ಕೇಳಿಬಂದಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಯೇಸುರಾಜ್ ನೇಮಕವಾಗಿದ್ದು, ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ದೇವಾಲಯದ ಆಡಳಿತಾಧಿಕಾರ ಹಿಂದುಗಳ ಕೈಯಲ್ಲಿರಬೇಕೇ ಹೊರತು ಅನ್ಯಧರ್ಮೀಯರ ಕೈಯಲ್ಲಿ ಅಲ್ಲ. ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳಿಗೆ ಹಿಂದೂಗಳು, ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರನ್ನು ಅಥವಾ ಹಿಂದೂ ಧರ್ಮವನ್ನು ಪ್ರತಿಪಾದಿಸುವವರನ್ನು ಮಾತ್ರ ಅಧಿಕಾರಿಯನ್ನಾಗಿ ನೇಮಿಸಬೇಕು.

ಜಾಹೀರಾತು
ಜಾಹೀರಾತು
ಜಾಹೀರಾತು

ಯೇಸುರಾಜ್ ಹಿಂದೂ ಧರ್ಮದವರೇ ಅಥವಾ ಅನ್ಯ ಮತದವರೇ ಎಂಬುದನ್ನು ಸರ್ಕಾರ ಸ್ಪಷ್ಟೀಕರಣ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.