Saturday, November 23, 2024
ಸುದ್ದಿ

ಜಪಾನಿನ ಹೊಕ್ಕೊಯ್ಡೋ ದಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ ತೀವ್ರತೆ ದಾಖಲೆ – ಕಹಳೆ ನ್ಯೂಸ್

ಜಪಾನ್: ಜಪಾನಿನ ಹೊಕ್ಕೊಯ್ಡೋ ಎಂಬಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 5.6 ತೀವ್ರತೆ ದಾಖಲಾಗಿದೆ.ಆದ್ರೆ ಇದುವರೆಗೂ ಯಾವುದೇ ಸಾವು ನೋವಿನ ವರದಿಯಾಗಿಲ್ಲ.

ಇತ್ತೀಚೆಗಷ್ಟೇ ಕೆನಡಾದ ವ್ಯಾಂಕೋವರ್ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ದಾಖಲಾಗಿತ್ತು.ಇನ್ನೂ ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸುಮಾರು 800 ಕ್ಕೂ ಹೆಚ್ಚು ಜನ ಮೃತರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಶತಮಾನದಲ್ಲಿ ನಡೆದ ಅತ್ಯಂತ ಘೋರ ನೈಸರ್ಗಿಕ ವಿಕೋಪ ಎನ್ನಿಸಿಕೊಂಡ ಇದು, ಇಂಡೋನೇಷ್ಯಾದ ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ. 7.7 ತೀವ್ರತೆಯ ಭೂಕಂಪದಿಂದಾಗಿ ಈ ಪ್ರದೇಶದಲ್ಲಿ ಸುನಾಮಿಯೂ ಸಂಭವಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು