Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಶ್ರೀಮತಿ ಅಂಕಿತಾ ಬಿ ನೇಮಕ – ಕಹಳೆ ನ್ಯೂಸ್

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ.ಕೆ.ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಅಧಿಕಾರ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಶುಭ ಹಾರೈಸಿದರು. ನಿರ್ದೇಶಕರರಾದ ನಾರಾಯಣ ಗೌಡ, ವಕೀಲರಾದ ಉದಯ ಬಿ.ಕೆ,ಉದಯ ಭಟ್, ನಿವೃತ್ತಿ ಹೊಂದಿದ ಮೆನೇಜರ್ ರಘುಪತಿ ಕೆ ಅನಾಬೆ,ನಿವೃತ್ತ ಮೆನೇಜರ್ ತಿಮ್ಮಯ್ಯ ಗೌಡ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು