Tuesday, January 21, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ ; ಜೂ.3 ಕ್ಕೆ ಮತದಾನ – ಕಹಳೆ ನ್ಯೂಸ್

ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ.

ಯಾವ್ಯಾವ ಕ್ಷೇತ್ರಗಳಿಗೆ ಚುನಾವಣೆ?
ಬೆಂಗಳೂರು ಪದವೀಧರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಂದ್ರಶೇಖರ್‌ ಬಿ.ಪಾಟೀಲ್‌, ಆಯನೂರು ಮಂಜುನಾಥ್‌, ಎ.ದೇವೇಗೌಡ, ವೈ.ಎ.ನಾರಾಯಣಸ್ವಾಮಿ, ಎಸ್‌.ಎಲ್‌.ಭೋಜೇಗೌಡ, ಮರಿತಿಬ್ಬೇಗೌಡ ಅವರ ಅವಧಿ ಜೂ.21 ರಂದು ಮುಗಿಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು