Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು