Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂದು ನೆಲಪ್ಪಾಲುವಿನ ಶ್ರೀ ವಿರಾಂಜನೇಯ ಕ್ಷೇತ್ರದಲ್ಲಿ 7ನೇ ವರ್ಷದ ಶ್ರೀರಾಮೋತ್ಸವ – ಕಹಳೆನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಹಾಗೂ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇದರ ಸಹಯೋಗದೊಂದಿಗೆ ಇಂದು ಶ್ರೀ ವಿರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ 7ನೇ ವರುಷದ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೆಲಪ್ಪಾಲುವಿನ ಶ್ರೀ ವಿರಾಂಜನೇಯ ಕ್ಷೇತ್ರದಲ್ಲಿ ಇಂದು ಬೆಳಗ್ಗಿನಿಂದ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ಅವತರಿಸಿದ ಪುಣ್ಯ ದಿನದ ಸವಿ ನೆನಪಿಗಾಗಿ ಶ್ರೀರಾಮತಾರಕ ಜಪ ಯಜ್ಞ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು