Recent Posts

Sunday, January 19, 2025
ಸುದ್ದಿ

ಮೀ ಟೂ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎನ್ನುವುದು ಬಹಳ ಮುಖ್ಯ: ಜಯಮಾಲ – ಕಹಳೆ ನ್ಯೂಸ್

ಬೆಂಗಳೂರು: ಚಿತ್ರರಂಗದಲ್ಲಿ ಈಗ ಮೀ ಟೂ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಸದ್ಯ ಹಿರಿಯ ನಟಿ ಜಯಮಾಲ ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮೀ ಟೂ ಎನ್ನುವುದು ಹೊಸ ಅಭಿಯಾನ. ಈ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎನ್ನುವುದು ಬಹಳ ಮುಖ್ಯ. ಹೆಣ್ಣನ್ನು ಹರಾಜು ಹಾಕುವ ಕೆಲಸ ಯಾರು ಮಾಡಬಾರದು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಣ್ಣು ಮುಕ್ತವಾಗಿ ಬಂದಾಗ ಈ ಸಮಾಜ ಯಾವಾಗಲೂ ಹೇಳುವುದು ಅವಳು ಅಂತವಳು, ಇಂತವಳು ಅಂತ. ಆದರೆ, ಆ ರೀತಿಯ ಕೆಲಸಗಳ ಆಗಬಾರದು.” ಎಂದು ಜಯಮಾಲ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು