Recent Posts

Monday, January 27, 2025
ಉಡುಪಿಕ್ರೈಮ್ದಕ್ಷಿಣ ಕನ್ನಡಸುದ್ದಿ

ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ .ವರ್ಗಾವಣೆ-ಕಹಳೆ ನ್ಯೂಸ್

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ.

ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿAದ ಲಿಂಕ್ ವೊಂದು ಬಂದಿತ್ತು.ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹAತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು