Monday, January 20, 2025
ದಕ್ಷಿಣ ಕನ್ನಡಸುದ್ದಿ

ಹಿಂ.ಜಾ.ವೇ.ಮುಖಂಡ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ – ಕಹಳೆ ನ್ಯೂಸ್

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದರು.ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದರೆ. ಈ ಸಂಧರ್ಭದಲ್ಲಿ ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್ ಮಂಗಳೂರು,ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದ್ದರೆ.

ಜಾಹೀರಾತು

ಜಾಹೀರಾತು
ಜಾಹೀರಾತು