Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೇ.10ರಂದು ದರ್ಬೆಯಲ್ಲಿ ಶುಭಾರಂಭಗೊಳ್ಳಲಿರುವ ಪುತ್ತೂರಿನ ಪ್ರತಿಷ್ಠಿತ ‘ಎಂ. ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ – ಕಹಳೆ ನ್ಯೂಸ್

ಪುತ್ತೂರು : ಸುಮಾರು 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ವಿಭಿನ್ನ ಛಾಪು ಮೂಡಿಸಿರುವ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆಯು ಮೇ.10ರಂದು ಪುತ್ತೂರಿನ ದರ್ಬೆ ಸರ್ಕಲ್ ಸಮೀಪ ಶುಭಾರಂಭಗೊಳ್ಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ಮಾತ್ರವಲ್ಲದೆ ಹತ್ತೂರಿನಲ್ಲೂ ಪ್ರಸಿದ್ಧಿಯನ್ನು ಪಡೆದಿರುವ ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ವಸ್ತ್ರ ಮಳಿಗೆಯು ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳನ್ನು ನೀಡುವ ಸಂಸ್ಥೆಯ ನೂತನ ಮಳಿಗೆ ಅಕ್ಷಯ ತೃತೀಯದಂದು (ಮೇ.10)  ಶುಭಾರಂಭಗೊಳ್ಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು