Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು, ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ : ತಿರುವು ರಸ್ತೆ ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಸೂಚನೆ – ಕಹಳೆ ನ್ಯೂಸ್

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರವರು ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರ ರಸ್ತೆ ನಿರ್ಮಿಸುವಂತೆ ಶ್ರೀ ದಯಾನಂದ ಶೆಟ್ಟಿ ಮಂಜುಶ್ರೀ ಕನ್ಸ್ಟ್ರಕ್ಷನ್ ಇವರಲ್ಲಿ ಸೂಚಿಸಿದರು.


ಈ ವೇಳೆ ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ, ಮಾಜಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್, ಸೇವಾ ಸಹಕಾರಿ ನಿರ್ದೇಶಕ ರಾಜೇಶ್ ಮುಕ್ಕಾರಿ, ರಮೇಶ್ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು