Friday, September 20, 2024
ಸುದ್ದಿ

ರಫೇಲ್ ಡೀಲ್ ಕುರಿತು ರಾಹುಲ್ ಗಾಂಧಿ ಸುಳ್ಳನ್ನು ಸೃಷ್ಟಿಸುತ್ತಿದ್ದಾರೆ: ಪ್ರಕಾಶ್ ಜಾವ್ಡೇಕರ್ – ಕಹಳೆ ನ್ಯೂಸ್

ದೆಹಲಿ: ರಾಹುಲ್ ಗಾಂಧಿ ಒಬ್ಬ ಸುಳ್ಳಿನ ಸೃಷ್ಟಿಕರ್ತ. ರಫೇಲ್ ಡೀಲ್ ಕುರಿತು ದಿನೇ ದಿನೇ ಅವರೇ ಸುಳ್ಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದೆ.

ಅದು ಸಿಬಿಐ ನಿರ್ದೇಶಕರ ವಿಷಯದಲ್ಲಿರಬಹುದು ಅಥವಾ ರಫೇಲ್ ಡೀಲ್ ವಿಷಯಕ್ಕೆ ಸಂಬಂಧಿಸಿದ್ದಿರಬಹುದು, ರಾಹುಲ್ ಗಾಂಧಿ ನೀಡುವ ಹೇಳಿಕೆಗಳು ಸುಳ್ಳಿನ ಕಂತೆಗಳಿಂದ ತುಂಬಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಕಾಂಗ್ರೆಸ್ ತಾಳ್ಮೆಯನ್ನು ಕಳೆದುಕೊಂಡಿದೆ” ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ದೂರಿದ್ದಾರೆ.

ಜಾಹೀರಾತು