Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಸೆಕೆಂಡರಿ ಸ್ಕೂಲ್(ಇಂಗ್ಲೀಷ್ ಮೀಡಿಯಂ)ಗೆ ಎಸ್.ಎಸ್.ಎಲ್. ಸಿ.ಯಲ್ಲಿ ಶೇ.100%ರಷ್ಟು ಫಲಿತಾಂಶ – ಕಹಳೆ ನ್ಯೂಸ್

ಕಲ್ಲಡ್ಕ : 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಸೆಕೆಂಡರಿ ಸ್ಕೂಲ್ ಕಲ್ಲಡ್ಕದ 50 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು 100% ಫಲಿತಾಂಶ ದಾಖಲಿಸಿದೆ. ಅತ್ಯುನ್ನತ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ .

ವಾಸವಿ ಕೆ ಸಿ ಸಂಸ್ಕೃತದಲ್ಲಿ 125 ಹಾಗೂ ತೃತೀಯ ಭಾಷೆ ಕನ್ನಡದಲ್ಲಿ 100 ಅಂಕಗಳೊAದಿಗೆ 614, ತೀರ್ಥ ಶೆಟ್ಟಿ ಹಿಂದಿ ಹಾಗೂ ಸಮಾಜ ವಿಜ್ಞಾನದಲ್ಲಿ 100 ಅಂಕಗಳೊAದಿಗೆ 612, ಮತ್ತು ಪ್ರಾಪ್ತಿ ಆಳ್ವ 612 ಅಂಕಗಳನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಅಭಿನಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು