Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.


ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಘೋಷಿಸಿತ್ತು.
ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು