Tuesday, January 21, 2025
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವ ಆಕೃತಿ 2024-ಕಹಳೆ ನ್ಯೂಸ್

ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವ ಆಕೃತಿ 2024 ಸ್ಪರ್ಧಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರಿನ ಕೆನರಾ ಕಾಲೇಜಿನ ತಂಡ ಗೆದ್ದುಕೊಂಡಿದೆ. ಕಾಲೇಜು ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ಎಮ್. ರಂಗನಾಥ ಭಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ್ ಹೆಚ್.ಆರ್.,ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ.ಪ್ರಿಯಾ ವಿ.ಫ್ರ‍್ಯಾಂಕ್‌ಆಕೃತಿ ಮುಖ್ಯ ಸಮನ್ವಯಕಾರ ನವೀನ್.ಎ. ಕಲಾಲ್ , ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಿಟ್ಟೆ ಇಂಜಿನಿಯರಿAಗ್ ಕಾಲೇಜು ರನ್ನರ್ಸ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು