Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಅನಾರೋಗ್ಯದಿಂದ ಯುವಕ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ : ಯುವಕನೋರ್ವ ಅನಾರೋಗ್ಯದಿಂದ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ.


ಬಾಯಾರು ನಿವಾಸಿ ಮೌನೇಶ್ ಜೋಗಿ (24) ಮೃತಪಟ್ಟ ಯುವಕ.  ನೇಮಕ್ಕೆ ಹೋಗಿ ಬಂದು ಕುತ್ತಾರು ಬಾಡಿಗೆ ಮನೆಯಲ್ಲಿ ಮಲಗಿದ್ದ ಮೌನೇಶ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು