Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲೋಕಕಲ್ಯಾಣಾರ್ಥವಾಗಿ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸೀಯಾಳಭಿಷೇಕ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಲೋಕಕಲ್ಯಾಣಾರ್ಥವಾಗಿ ಮತ್ತು ಅನಾವೃಷ್ಟಿಯನ್ನು ದೂರ ಮಾಡಿ ಸಕಲ ಜೀವ ರಾಶಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರವಾಗಿ ವರುಣ ಕೃಪೆ ತೋರಲಿ ಎಂದು ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.12 ರಂದು ಸಾಮೂಹಿಕ ಸೀಯಾಳಭಿಷೇಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಭಕ್ತರು ಉಪಸ್ಥಿತರಿದ್ದರು.