Sunday, January 19, 2025
ಸುದ್ದಿ

ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ  ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ– ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣ-ಪ್ರತಿಷ್ಠೆಗೆ ‘ಮುಹೂರ್ತ’ವನ್ನು ನಿರ್ಧರಿಸಿದ ಪಂಡಿತ್ ಗಣೇಶ್ವರ ಶಾಸ್ತ್ರಿ ಜೊತೆಗೆ ನಾಲ್ವರು ಹಾಜರಿದ್ದರು. ಇನ್ನು ಬೈಜನಾಥ್ ಪಟೇಲ್ ಸಮುದಾಯದ ಆರ್‌ಎಸ್‌ಎಸ್ ಸ್ವಯಂಸೇವಕ, ಒಬಿಸಿ ಸಮುದಾಯದ ಲಾಲ್‌ಚಂದ್ ಕುಶ್ವಾಹಾ ಮತ್ತು ದಲಿತ ಸಮುದಾಯದ ಸಂಜಯ್ ಸೋಂಕರ್ ಸಹ ಇದೇ ವೇಳೆ ಮೋದಿ ಜೊತೆಗೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು