Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಬಿಜೆಪಿ ಕಛೇರಿಯಲ್ಲಿ ನಡೆದ ನೈರುತ್ಯ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರಿನ ಬಿಜೆಪಿ ಕಛೇರಿಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆಯು ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಪದವೀಧರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ , ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್,ಶಾಸಕಿ ಭಾಗೀರಥಿ ಮುರುಳಿ, ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಡಾ.ಮಂಜುಳಾ ರಾವ್, ಹಿರಿಯರಾದ ಮೋನಪ್ಪ ಭಂಡಾರಿ, ಗಣೇಶ್ ಕಾರ್ಣೀಕ್, ಬಾಲಕೃಷ್ಣ ಭಟ್, ಸಂಜೀವ್ ಮಟಂದೂರ್ ಮತ್ತಿತರರು ಹಾಜರಿದ್ದರು, ಕಾರ್ಯಕ್ರಮಕ್ಕೂ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.