Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದಿಂದ ಗೋ ಕಳ್ಳತನ ; FIR ದಾಖಲು – ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆ ಹಾಗೂ ವಠಾರದಲ್ಲಿ ಈ ಹಿಂದಿನ ಒಂದು ವಾರದಿಂದ ಗೋ ಕಳ್ಳತನ ನಡೆದಿದ್ದು, ಈ ಕುರಿತು ವಿಶ್ವ ಹಿಂದೂ ಪರಿಷತ್ತ್, ಬಜರಂಗದಳದ ಮುಖಂಡ ಜಯಂತ್ ಕುಂಜೂರುಪಂಜ ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಬಲ್ನಾಡು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ :

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವ ಹಿಂದೂ ಪರಿಷತ್ತ್, ಬಜರಂಗದಳದ ನೇತೃತ್ವದಲ್ಲಿ ನಾಳೆ ( ಮೇ17 ) ಬೆಳಗ್ಗೆ 10.30 ಕ್ಕೆ ಬಲ್ನಾಡು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ವಿಶ್ವ ಹಿಂದೂ ಪರಿಷತ್ತ್, ಬಜರಂಗದಳ ಪುತ್ತೂರು ನಗರ ಘಟಕ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು