Sunday, January 19, 2025
ಬೆಂಗಳೂರುಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್ – ಕಹಳೆ ನ್ಯೂಸ್

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು