Monday, January 20, 2025
ರಾಜ್ಯಸುದ್ದಿ

ಇಂದು ಮಧ್ಯಾಹ್ನ 3ಗಂಟೆಗೆ ʻದ್ವಿತೀಯ ಪಿಯುಸಿ-2 ಪರೀಕ್ಷೆʼ ಫಲಿತಾಂಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್‌ ಸೈಟ್‌ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ.

ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು