Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆ : ಶಾಸಕರ ಮನೆಗೆ ಬೇಟಿ ನೀಡಿದ ವಕೀಲರ ತಂಡ : ಮನೆಯ ಹೊರಗೆ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ.

ಶಾಸಕ ಹರಿಶ್ ಪೂಂಜಾ ನಿವಾಸಕ್ಕೆ ಬೇಟಿ ನೀಡಿರುವ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನೆಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಬ0ಧನ ಸಾಧ್ಯತೆ ಹಿನ್ನಲೆ ವಕೀಲರ ತಂಡದಿ0ದ ನಿರಂತರವಾಗಿ ಮುಂದುವರೆದ ಚರ್ಚೆ. ಇನ್ನು ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸರು ಹಾಗು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಯು ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು