Recent Posts

Wednesday, April 23, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಮುಖಂಡರು, ಕಾರ್ಯಕರ್ತರೇ ಕಾಂಗ್ರೆಸ್ ಸರಕಾರದ ಟಾರ್ಗೆಟ್ ಯಾಕೆ?- ಡಾ.ಭರತ್ ಶೆಟ್ಟಿ ವೈ ಪ್ರಶ್ನೆ- ಕಹಳೆ ನ್ಯೂಸ್

ಮಂಗಳೂರು, ಮೇ 22: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯAತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ.
ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ ಮಾಡುವ ಮುನ್ನ ರಾಜ್ಯದಲ್ಲಿ ಆಗುತ್ತಿರುವ ಕೊಲೆ,ಸುಲಿಗೆ,ಭಯೋತ್ಪಾದನೆಯನ್ನು ಮಟ್ಟಹಾಕಿ ರಾಜ್ಯವನ್ನು ಮೊದಲು ರಕ್ಷಿಸಿ, ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಹೇಳಿದವರನ್ನು ಬಂಧಿಸಿ ನಿಮ್ಮ ತಾಕತ್ತು ಪ್ರದರ್ಶಿಸಿ ಎಂದು ಆಗ್ರಹಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ