Recent Posts

Sunday, January 19, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ :ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಪೊಲೀಸ್ ದೌರ್ಜನ್ಯ ಆರೋಪ; ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ-ಕಹಳೆ ನ್ಯೂಸ್

ಉಡುಪಿ : ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆಅಜ್ಜರ ಕಾಡು ಹುತಾತ್ಮ ಸ್ಮಾರಕ ಸಮ್ಮುಖದಲ್ಲಿ ಪ್ರತಿಭಟನೆಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದೆ.

ದುರುದ್ದೇಶದಿಂದ ಎಫ್ಐಆರ್ ದಾಖಲಿಸಿ ಬಂಧನಕ್ಕೆ ಪ್ರಯತ್ನಿಸಿದ್ದಾರೆ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಗೂ ಯುವ ಮೋರ್ಚಾ ನಾಯಕ ಶಶಿಧರ್ ಶೆಟ್ಟಿಗೂ ಯಾವುದೇ ಸಂಬAಧ ಇಲ್ಲ ಅನಗತ್ಯವಾಗಿ ಕೇಸು ದಾಖಲಿಸಿ ಕಾರ್ಯಕರ್ತರನ್ನು ಬಂಧನ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಡೀ ರಾಜ್ಯ ಈ ಹೈಡ್ರಾಮವನ್ನು ನೋಡಿದೆ ಕಾರ್ಯಕರ್ತರನ್ನು ರಕ್ಷಿಸುವ ಶಾಸಕರ ಕಥೆ ಹೀಗಾದರೆ ನಮ್ಮ ಪಾಡೇನು? ಪ್ರತಿ ಜಿಲ್ಲೆಯ ಯುವ ಮೋರ್ಚಾ ಪ್ರತಿಭಟನೆ ನಡೆಸುತ್ತದೆ.
ಜನರಿಗೆ ಮೂಲಭೂತ ಸೌಕರ್ಯಗಳನ್ನು ಕೊಡಿ, ಕಿರುಕುಳ ನೀಡಬೇಡಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಎಚ್ಚರಿಕೆ.

ಜಾಹೀರಾತು
ಜಾಹೀರಾತು
ಜಾಹೀರಾತು