Recent Posts

Sunday, January 19, 2025
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ; ಬಿಜೆಪಿಯಿಂದ ಸಾಮರಸ್ಯಕ್ಕೆ..!!! – ಕಹಳೆ ‌ನ್ಯೂಸ್

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ಮಾಡಿ RSs ಘೋಷಣೆ ಮಾಡಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು‌, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ  ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದು, ನಿನ್ನೆ ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ರಾಜೇಶ್ ಅವರನ್ನು ಪ್ರಾಂತ ಸಮರಸ್ಯದ ದ ಸಹ ಸಂಯೋಜಕರಾಗಿ‌ ಘೋಷಣೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು