Recent Posts

Monday, January 20, 2025
ಸುದ್ದಿ

ಅಕ್ರಮಗಳ ಕುರಿತು ವರದಿ ಜಾರಿ ಮಾಡುವಂತೆ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ಧಾರವಾಡ ಸರ್ವೋದಯ ಶಿಕ್ಷಣ ಟ್ರಸ್ಟ್ ಆಡಳಿತದಲ್ಲಿ ಬಸವರಾಜ ಹೊರಟ್ಟಿ ನಡೆಸಿರುವ ಅಕ್ರಮಗಳ ಕುರಿತು ವರದಿ ಜಾರಿ ಮಾಡುವಂತೆ ಕೇಳಿಕೊಂಡಿದ್ದಾರೆ.

ಇದೀಗ ಹೊರಟ್ಟಿ ಈ ಆದೇಶವನ್ನು ನಿರಾಕರಿಸಿದ್ದು ಸಭಾಪತಿಯಾಗಿ ಆಯ್ಕೆಯಾದ ಬಳಿಕ ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ನನಗೂ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು ಕೋರ್ಟ್ ತೀರ್ಪಿನಂತೆ ನಡೆದುಕೊಳ್ಳುತ್ತಾನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು