Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಡುವ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ –ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ಬಂಟ್ವಾಳ ಇದರ ತುಂಬೆ ವಲಯದ ಪರಂಗಿಪೇಟೆ ಸುಜೀರ್ ನಿವಾಸಿ ರಾಕೇಶ್ ರವರ ಅನಾರೋಗ್ಯ ಚಿಕಿತ್ಸಾ ವೆಚ್ಚವಾಗಿ ಶ್ರೀ ಕ್ಷೇತ್ರಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 20,000 ಕ್ರಿಟಿಕಲ್ ಫಂಡ್ ಸಹಾಯಧನ ಮಂಜೂರಾಗಿದ್ದು ಇದನ್ನು ತುಂಬೆ ವಲಯದ ಮೇಲ್ವಿಚಾರಕಿ ಮಮತಾರವರು ಮನೆ ಭೇಟಿ ನೀಡಿ ವಿತರಿಸಿದರು.
ಈ ಸಂದರ್ಭದಲ್ಲಿ ಸುಜೀರ್ ವಿಭಾಗದ ಸೇವಾ ಪ್ರತಿನಿಧಿ ಮಲ್ಲಿಕಾ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು