Recent Posts

Monday, January 20, 2025
ಸುದ್ದಿ

ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಭಾವುಕರಾದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಸಮಯದಲ್ಲಿ ಸಾವಿನ ಮಾತನ್ನಾಡಿದ್ದ ಕುಮಾರಸ್ವಾಮಿ ಅವರು ಈಗ ಮತ್ತೊಮ್ಮೆ ಅದೇ ಮಾತುಗಳನ್ನು ಆಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಿದ್ದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದ ಸಿಎಂ ‘ಆರೋಗ್ಯ ಕೈಕೊಡುತ್ತಿದೆ, ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ, ಇಸ್ರೆಲ್‌ಗೆ ಹೋಗಿದ್ದಾಗಲೇ ಸಾಯಬೇಕಿತ್ತು, ಬದುಕಿ ಬಂದಿದ್ದೇನೆ’ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು