Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿಬಸ್ಸು ಮತ್ತು ಕಾರು ಡಿಕ್ಕಿ- ಕಹಳೆ ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಉಡುಪಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸು ಮತ್ತು ಶಿವಮೊಗ್ಗ ಕಡೆ ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ. ಬಸ್ಸು ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಕಾರಿನಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಫಾಟಿ ಪರಿಸರದಲ್ಲಿ ಮಂಜು ಕವಿದ ವಾತಾವರಣ ಹಾಗೂ ಮಳೆಯಿದ್ದ ಕಾರಣ ಸಂಭವಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು