Monday, January 20, 2025
ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ: ಎಂಇಪಿ ಪಕ್ಷದ ನೌಹೀರಾ ಶೇಖರ್ ಬಂಧನ – ಕಹಳೆ ನ್ಯೂಸ್

ಮುಂಬೈ: ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಎಂಇಪಿ ಪಕ್ಷದ ನೌಹೀರಾ ಶೇಖರ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಎಂಇಪಿ ಅಧ್ಯಕ್ಷೆ ಸೇರಿ ಹಲವರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆಗೆ ಯತ್ನವನ್ನು ಕೂಡ ಮಾಡಲಾಗಿದೆ..ಹೂಡಿಕೆದಾರರಿಗೆ 300 ಕೋಟಿ ರೂ ವಂಚನೆ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀರಾ ಗ್ರೂಪ್ ನ ಕಂಪನಿಗಳು ನಾನಾ ಹೂಡಿಕೆ ಯೋಜನೆಗಳನ್ನು ಹೊಂದಿದ್ವು. ಹಣಕಾಸು ವ್ಯವಹಾರದಲ್ಲಿ ಇಸ್ಲಾಮಿಕ್ ತತ್ವಗಳನ್ನು ಅನುಸರಿಸುವುದಾಗಿ ಕಂಪನಿ ಹೇಳಿಕೊಂಡಿತ್ತು. ಅನೇಕ ಹೂಡಿಕೆದಾರರು ದೂರುಗಳನ್ನು ನೀಡಿದ ಬಳಿಕ ಮೊದಲ ಸಲ ಶೇಖ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು