Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ -ಕಹಳೆ ನ್ಯೂಸ್

ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಹೂವಿನ ಹಾರ ಹಾಕಿ ರಘುಪತಿ ಭಟ್ ಅವರನ್ನು ಸ್ವಾಗತಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು