Wednesday, January 22, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕಡೆಗೋಳಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಿದ್ದ ಗ್ಯಾಸ್ ಟ್ಯಾಂಕರ್ – ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್‍ಗಳು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು