Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಂಚಾಯತ್ ವ್ಯಾಪ್ತಿಯ ನರಿಕೊಂಬು MRF(Scale Up) ಘಟಕಕ್ಕೆ ಭೇಟಿ ನೀಡಿದ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ – ಕಹಳೆ ನ್ಯೂಸ್

ಬಂಟ್ವಾಳ : ಕಾರ್ಯಾಚರಣೆಗೆ ಸಿದ್ಧವಾಗಿರುವ ಬಂಟ್ವಾಳ ತಾಲೂಕು ಪಂಚಾಯತ್ ವ್ಯಾಪ್ತಿಯ ನರಿಕೊಂಬು MRF( Scale Up )ಘಟಕಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ ಅವರು ಜೂ.1ರಂದು ಭೇಟಿ ನೀಡಿ ಪ್ರಗತಿ ಪತಿಶೀಲಿಸಿ, ಅಗತ್ಯವಾಗಿ ನಡೆಯಬೇಕಾದ ಕೆಲಸಗಳ ಬಗ್ಗೆ ಚರ್ಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ AEE (RDWSD)ಜಿ.ಕೆ. ನಾಯಕ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ವಿಶ್ವನಾಥ ಬಿ., AE ಜಗದೀಶ್ ಚಂದ್ರ ನಿಂಬಾಳ್ಕರ್, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್, ತಾಲೂಕು ಪಂಚಾಯತ್ ವಿಷಯ ನಿರ್ವಾಹಕರಾದ ಮುರಳೀಧರ, ಪ್ರಶಾಂತ್ ಹಾಗೂ SBM IEC ಸಮಾಲೋಚಕ ಡೊಂಬಯ್ಯ ಇಡ್ಕಿದು, ಐಇಸಿ ಸಂಯೋಜಕ ರಾಜೇಶ್, ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು