Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಅನಾರೋಗ್ಯದಿಂದ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಕುರ್ಪೆ ನೋಣಯ ಪೂಜಾರಿ ಮನೆಗೆ ಬೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಾಳ್ತಿಲ ಗ್ರಾಮದ ಸಕ್ರಿಯ ಬಿಜೆಪಿ ಕಾರ್ಯಕರ್ತರಾದ ಕುರ್ಪೆ ನೋಣಯ ಪೂಜಾರಿಯವರು ಅನಾರೋಗ್ಯದಿಂದ ಮೃತಪಟ್ಟಿದ್ದು ಅವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಆರ್.ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಶಿವರಾಜ್ ನೀರಪಾದೆ,ರವಿ ಬೈಲ್ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು