Recent Posts

Monday, January 20, 2025
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ : ಸಿ.ಟಿ.ರವಿ ಸಹಿತ ಮೂವರಿಗೆ ಟಿಕೆಟ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕರಾದ ಸಿ.ಟಿ.ರವಿ ಹಾಗೂ ಎಂ.ಜಿ.ಮುಳೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋಲುಕಂಡಿದ್ದ ಸಿ.ಟಿ.ರವಿ ಅವರಿಗೆ ಅದೃಷ್ಟ ಒಲಿದುಬಂದಿದೆ. ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಜಿ.ಮಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು