Recent Posts

Wednesday, April 23, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ : ಮತ ಚಲಾಯಿಸಿದ ಶಾಸಕ ಡಿ.ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಮಂಗಳೂರು ನಗರ ದಕ್ಷಿಣದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಮತ ಚಲಾಯಿಸಿದರು.

ಜವಾಬ್ದಾರಿಯುತ ನಾಗರಿಕನಾಗಿ ನಾನು ನನ್ನ ಮತವನ್ನು ಚಲಾಯಿಸಿದ್ದೇನೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಕೂಡಾ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಆಗಲೇ ಚುನಾವಣೆಗಳಿಗೆ ಇನ್ನೂ ಹೆಚ್ಚಿನ ಮಹತ್ವ ಬರುವುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ