Friday, September 20, 2024
ಸುದ್ದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ತಕರಾರು ವಾದಗಳು ಸೃಷ್ಟಿಯಾಗ್ತಾ ಇದ್ದು, ಸಾಮರಸ್ಯದ ಸ್ಥಳವಾಗಬೇಕಾಗಿದ್ದ ಜಗಳದ ಗೂಡಾಗಿದೆ.

ಈ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಜಾಹೀರಾತು