Recent Posts

Sunday, January 19, 2025
ದೆಹಲಿರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಫಲಿತಾಂಶ : ಆರಂಭದಲ್ಲೇ 268ಕ್ಕೂ ಅಧಿಕ ಕ್ಷೇತ್ರಗಳಲ್ಲಿ NDA…! ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರ ಬಿಳಲಿದೆ. ವಿಜಯ ಮಾಲೆ ಯಾರ ಕೊರಳಿಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ.

ಆರಂಭಿಕ ಹಂತದಲ್ಲಿಯೇ ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ ಸಾಧಿಸಿದೆ. ಅತ್ತ, ದೇಶದ ಮಟ್ಟದಲ್ಲಿ ಎನ್‌ಡಿಎ ಮೈತ್ರಿಕೂಟವು ಸ್ಪರ್ಧೆಯೊಡ್ಡುವ ಲಕ್ಷಣಗಳು ಗೋಚರಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 268ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌ (272) ಬೇಕಾಗಿದೆ. ಅತ್ತ, ಇಂಡಿಯಾ ಒಕ್ಕೂಟವೂ (India Bloc) ಎನ್‌ಡಿಎಗೆ ಸ್ಪರ್ಧೆಯೊಡ್ಡುತ್ತಿದ್ದು, 130ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಹುತೇಕ ಕೇಂದ್ರಗಳಲ್ಲಿ ಅಂಚೆ ಮತಗಳ ಎಣಿಕೆ ಮುಗಿದಿದ್ದು, ಇವಿಎಂ ಮತಗಳ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.