ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ತೀವ್ರ ಮುಖಭಂಗ : ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಜಯಭೇರಿ – ಕಹಳೆ ನ್ಯೂಸ್
ಹಾಸನ : ಹಾಸನ ಲೋಕಸಭಾ ಚುನಾವಣಾ ಮತ ಏಣಿಕೆ ಮುಗಿದಿದ್ದು, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸು. 1ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ.